ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್ (ರಿ.) ಇದರ ಸ್ಥಾಪಕ ಅಧ್ಯಕ್ಷರಾದ ಹಂಝಾ ಇವರು ಪವಿತ್ರವಾದ ಉಮ್ರಾ ನಿರ್ವಹಿಸಲು ಮೆಕ್ಕಾ ಯಾತ್ರೆಗೆ ತೆರಳಲಿರುವ ಅಂಗವಾಗಿ ಎಂಸಿಸಿ ಕ್ಲಬ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಕ್ಲಬ್ ನ ಕಚೇರಿಯಲ್ಲಿ ನಡೆಯಿತು.
ಹಂಝ’ರವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಆಗಮಿಸಿ ಈ ಸಂದರ್ಭದಲ್ಲಿ ಇವರ ಯಾತ್ರೆಗೆ ಶುಭವನ್ನು ಹಾರೈಸಿದರು.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…