ಇಸ್ರೆಲ್ ತನ್ನ ಅಮಾನುಷಿಕ ದಾಳಿಯನ್ನು ಮುಂದುವರಿಸಿದೆ. ಹಮಾಸ್ (Hamas Militants) ಗುಂಪಿನ ಹಿರಿಯ ಸದಸ್ಯ, ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್‌ನನ್ನು (Abu Murad) ಇಸ್ರೇಲ್ (Israel) ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಶನಿವಾರ ಬೆಳಗ್ಗಿನ ಜಾವ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯುಸೇನೆ ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ (Air Strike) ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳು ಗಾಜಾ ಪಟ್ಟಿಯಲ್ಲಿ ರಾತ್ರಿಯಿಡೀ ವೈಮಾನಿಕ ದಾಳಿ ನಡೆಸಿತು. ದಾಳಿಯು ವೈಮಾನಿಕ ಚಟುವಟಿಕೆಯನ್ನು ನಿರ್ವಹಿಸುತ್ತಿದ್ದ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯಲ್ಲಿ ಅಬು ಮುರಾದ್‌ನನ್ನು ಹತ್ಯೆಗೈಯಲಾಗಿದೆ ಎಂದು ವರದಿ ಮಾಡಿದೆ. ಅಬು ಮುರಾದ್ ಕಳೆದ ಶನಿವಾರ ಇಸ್ರೇಲ್ ವಿರುದ್ಧ ಪ್ರತಿರೋಧ ನೀಡಿತು.


ಇದಕ್ಕೆ ಪ್ರತಿಯಾಗಿ ಇಸ್ರೇಲ್ ಅಮಾಯಕ ಹೆಂಗಸರು, ಮಕ್ಕಳನ್ನು ಹತ್ಯೆಮಾಡುತ್ತಾ ಇದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ