Advertisement
ದ. ಕ. ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ರಾಜ್ಯ ಸಂಘಟನಾ ಕಾರ್ಯದರ್ಶಿ ನಝಿರ್ ಮಠ, ರಾಜ್ಯ ಕಾರ್ಯದರ್ಶಿ ಹಬೀಬುಲ್ಲಾ ಕಣ್ಣೂರ್, ಮೊದಲಾವರು ಸನ್ಮಾನ ನೆರವೇರಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್ ಮೊದಲಾವರು ಉಪಸ್ಥಿತರಿದ್ದರು
Advertisement