Categories: ಆಚರಣೆ

ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಧಕ ಸನ್ಮಾನ ಗೌರವ

Advertisement
Advertisement
Advertisement

ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ -2023 ಕಾರ್ಯಕ್ರಮರಲ್ಲಿ “ಹಾಸರಗೋಡು ದಸರಾ ಸಾಧಕ ಸನ್ಮಾನ “ ನೀಡಿ ಗೌರವಿಸಲಾಯಿತು. ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಶಾಲು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ, ರಾಧಾಕೃಷ್ಣ ಕೆ ಉಳಿಯತಡ್ಕ, ಕಾರ್ಯಕ್ರಮ ಸಂಯೋಜಕ ವಾಮನ್ ರಾವ್, ಶ್ರೀಮತಿ ಸಂಥ್ಯಾರಾಣಿ ಟೀಚರ್, ವೆಂಕಟ್ ಭಟ್ ಎಡನೀರು, ಪತ್ರಕರ್ತ ಪ್ರದೀಪ್ ಬೇಕಲ್, ಟಿ ತ್ಯಾಗರಾಜ್ ಮೈಸೂರು, ಜಯಾನಂದ್ ಪೆದಾಜೆ, ವೀಜಿ ಕಾಸರಗೋಡು , ಡಾ. ಶೈಲಾ ಮಂಗಳೂರು, ಶ್ರೀಮತಿ ಶಾಂತಾ ಪುತ್ತೂರು, ವಿರಾಜ್ ಅಡೂರು, ಎ ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು.

Advertisement
namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Recent Posts

Advertisement

ಜಟ್ಟಿಪಳ್ಳ: ಮನೆಯಿಂದ ಕಳವು ಪ್ರಕರಣ; ಕಳ್ಳನ ಹೆಡೆಮುರಿ ಕಟ್ಟಿದ ಪೋಲಿಸರು,

ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು‌ ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…

5 days ago

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…

5 days ago

ಅರಂಬೂರು: ಹೊಳೆಯಲ್ಲಿ ಮುಳುಗಿದ ವ್ಯಕ್ತಿ; ಶವ ಮೇಲೆತ್ತಿದ ಪೈಚಾರ್ ಮುಳುಗು ತಜ್ಞರ ತಂಡ

ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ‌ ಮೃತಪಟ್ಟ ಘಟನೆ ನಡೆದಿದ್ದು, ಮೃತ…

6 days ago

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ

ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…

6 days ago

ಮಲಯಾಳಂನ ಖ್ಯಾತ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…

6 days ago

ಭಾರತ-ಆಸೀಸ್‌‌ ಪಂದ್ಯಕ್ಕೆ ಎದುರಾಯ್ತು ಹೊಸ ಸಂಕಷ್ಟ! ಇದು ಮಳೆಯಲ್ಲ ಕರೆಂಟ್‌‌ ಸಮಸ್ಯೆ

ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…

6 days ago
Advertisement
Advertisement