ಸುಳ್ಯ: ಇಲ್ಲಿನ ಕುರುಂಜಿ ವೆಂಕಟರಮಣ ಗೌಡ ದಂತ ಮಹಾವಿದ್ಯಾಲಯದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆ.26 ರಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ