ಸುಳ್ಯ: ಸೆಂಟ್ರಿಂಗ್‌ ವೃತ್ತಿ ಮಾಡುತ್ತಿದ್ದ ಉಬರಡ್ಕ ಗ್ರಾಮದ ಸೂಂತೋಡು ಮನೆ ಅವಿನಾಶ್ ಭಂಡಾರಿ (39 ವರ್ಷ) ಎಂಬವರು ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ಅವರ, ಪತ್ನಿ ಸುಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ

. ನಾಪತ್ತೆಯಾದ ಅವಿನಾಶ್‌ ಎಂಬುವವರು ಅಕ್ಟೋಬರ್ 22ರಂದು ಬೆಳಗ್ಗೆ ಎಂಟು ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೋದವರು ಮತ್ತೆ ವಾಪಾಸು ಬಂದಿಲ್ಲ. ಎಲ್ಲಾ ಕಡೆ ಹುಡುಕಿದರೂ ಅವರ ಸುಳಿವು ಸಿಕ್ಕಿಲ್ಲ. ಆದ್ದರಿಂದ ಹುಡುಕಿ ಕೊಡುವಂತೆ ಸುಳ್ಯ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ