ಮುಂಬೈ: ಶ್ರೀಲಂಕಾ (Sri Lanka) ವಿರುದ್ಧದ ಪಂದ್ಯದಲ್ಲಿ ಶತಕ ವಂಚಿತರಾದರೂ ವಿರಾಟ್ ಕೊಹ್ಲಿ (Virat Kohli) ಭಾರತ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಮತ್ತೊಂದು ದಾಖಲೆಯನ್ನು ಮುರಿದು ಇತಿಹಾಸ ಬರೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 8 ಬಾರಿ 1,000 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 7 ಬಾರಿ ಈ ಸಾಧನೆ ಮಾಡಿದ್ದಾರೆ
1994, 1996, 1998, 2000, 2003, 2007 ರಲ್ಲಿ ಸಚಿನ್ ತೆಂಡೂಲ್ಕರ್ 1,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 2011, 2012, 2013, 2014, 2017, 2018, 2019, 2023 ರಲ್ಲಿ ಈ ಸಾಧನೆ ಮಾಡಿದ್ದಾರೆ.
ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನು ದಾಖಲಿಸಿದ್ದರೆ, ಕೊಹ್ಲಿ ಈಗಾಗಲೇ 48 ಶತಕಗಳನ್ನು ಬಾರಿಸಿದ್ದಾರೆ. ತೆಂಡೂಲ್ಕರ್ ಸಾಧನೆ ಸರಿಗಟ್ಟಲು ಇನ್ನೊಂದು ಶತಕದ ಅಗತ್ಯವಿದೆ.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…