ಸುಳ್ಯ: ಧಾರಕದ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಬಾಯಿ ತೆರೆದ ಘಟನೆ ನಡೆದಿದೆ. ಸರಿಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಆತಂಕದಲ್ಲಿದೆ. ತಕ್ಷಣ ಸ್ಥಳೀಯರು ಮೆಸ್ಕಾಂ ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ವಿಡಿಯೋ

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ