ಸುಳ್ಯ: ಇಲ್ಲಿನ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬುವವರ ಪುತ್ರ ಇರ್ಷಾದ್ ಎಂಬಾತ ತಮ್ಮ‌ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕೂಡಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸುಳ್ಯ ಕೆವಿಜಿ ಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ‌ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ