ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಸೂಲದೇನಹಳ್ಳಿ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಹುಲಿ ಉಗುರನ್ನು (Tiger Claw) ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನವೀನ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಮನೆಯ ಮೇಲಿನ ಕೊಠಡಿಯಲ್ಲಿ ಹುಲಿ ಉಗುರು ಮಾದರಿಯ ವಸ್ತು ಪತ್ತೆಯಾಗಿದೆ. ಪತ್ತೆಯಾದ ವಸ್ತುವನ್ನು

ಪೊಲೀಸರು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.‌ ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್ ಈಗ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಪರಾರಿಯಾಗಿರುವ ನವೀನ್‌ಗಾಗಿ ಅರಣ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ