ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಸವಾರನ ಕಾಲಿನ ಹೆಬ್ಬೆರಳು ತುಂಡರಿಸಿ ರಸ್ತೆಯಲ್ಲಿ ಬಿದ್ದು ಕೊಂಡಿವೆ.
ವರದಿ: ತಾಜು ಅರಂತೋಡು
