Advertisement
ಸುಳ್ಯ: ಒಟ್ಟು ನಾಲ್ಕನೇ ಬಾರಿಗೆ ಸುಳ್ಯದಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ ಗಂಟೆ ಸರಿಸುಮಾರು 1-15 ಕ್ಕೆ ಕಂಪಿಸಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಕುರುಂಜಿಗುಡ್ಡೆ ಶಾಂತಿನಗರ, ಹಳೆಗೇಟು ಹೀಗೆ ತಾಲೂಕಿನ ಹಲವು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ಭಾರಿ ಶಬ್ದದ ಅನುಭವವಾಗಿದೆ ಎಂದು ತಿಳಿದುಬಂದಿದೆ.
Advertisement