ಬಳ್ಳಾರಿ: ಜಿಲ್ಲೆಯ ಕಂಪ್ಲಿ (Kampli) ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (Govt School) ಬಿಸಿಯೂಟ ಅಡುಗೆ ಕೊಠಡಿಯಲ್ಲಿ (Mid Day Meal) ಒಲೆಯ ಮೇಲೆ ತೊಗರಿಬೇಳೆ ಬೇಯಿಸಲು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿದ್ದು (Cooker Blast), ಅಡುಗೆ ಸಿದ್ಧತೆಯಲ್ಲಿ ತೊಡಗಿದ್ದ ಲೋಕಮ್ಮ ಅವರಿಗೆ ಬಿಸಿ ನೀರು (Hot Water) ಸಿಡಿದಿದೆ. ಉಳಿದ ಮೂವರು ಮಹಿಳಾ (Woman) ಅಡುಗೆಯವರು ತಕ್ಷಣ ಹೊರಗಡೆ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ