ಸುಳ್ಯ: ಇಲ್ಲಿನ ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ಹಾನಿ ಮಾಡುತ್ತಿದ್ದು, ನ.10ರಂದು ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷಗೊಂಡಿದೆ.

ಆನೆಯ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ಸವಾರರಿಗೆ, ಇದ್ದಕಿದ್ದಂತೆಯೇ ಆನೆ ಗೋಚರಿಸಿದ್ದು ಕೂದಳೆಲೆಯಿಂದ ಪಾರಾಗಿದ್ದಾರೆ. ಈ ದೃಶವನ್ನು ಮೊಬೈಲ್ ಮೂಲಕ ವಿಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಅಗುತ್ತಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ