ನೆಲ್ಲೂರು ಕೆಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ರೇವತಿ ಎಂಬ 51 ವರ್ಷ ವಯಸ್ಸಿನ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇಂದು ಮುಂಜಾನೆ(ಮಾ.19) ಘಟನೆ ನಡೆದಿದ್ದು, ತನಿಖೆಯ ಬಳಿಕ ಕಾರಣ ತಿಳಿಯಬೇಕಿದೆ ಎಂದು ತಿಳಿದು ಬಂದಿದೆ.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ