ಸುಳ್ಯದಲ್ಲಿ ನಡೆಯುತ್ತಿರುವ ರಾಷ್ಟ್ತ್ರೀಯ A

ಗ್ರೇಡ್ ಪ್ರೊ ಕಬಡ್ಡಿ ಪಂದ್ಯಾಟದ ಡೇ 2 ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಭೇಟಿ ನೀಡಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಾಮೊಟ್ಟೆ, ಸಂಘಟನಾ ಸಮಿತಿ ಪದಾಧಿಕಾರಿಗಳಾದ ಜಿ. ಪಿ. ಸಂಶುದ್ದೀನ್, ಪಿ. ಬಿ. ಗುರುದತ್ . ಜಿ.ನಾಯಕ್ ಸುಧಾಕರ್ ರೈ, ಜಿ. . ಮಹಮ್ಮದ್, ಅಬ್ದುಲ್ ಮಜೀದ್ ಜನತ, ಕೆ.ಟಿ. ವಿಶ್ವನಾಥ್, ಶಿವರಾಂ ಏನೆಕಲ್, ಕೆ. ಗೋಕುಲದಾಸ್ ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ