ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ನವೆಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನ ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ ನಡೆಯಲಿರುವ ಕಂಬಳ ಕೂಟದ ಮೈದಾನಕ್ಕೆ ಕೆ.ಪಿ.ಸಿ.ಸಿ ಸಂಯೋಜಕರಾದ ಎಸ್.ಸಂಶುದ್ದೀನ್ ಭೇಟಿ ನೀಡಿ ಅಲ್ಲಿ ನಡೆಯುವ ಕೆಲಸ ಕಾರ್ಯಗಳ ವೀಕ್ಷಣೆ ಮಾಡಿ ಸಂಘಟಕರನ್ನು ಕಂಡು ಮಾತನಾಡಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ