ಕರ್ನಾಟಕ ಸರ್ಕಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ಸಹಯೋಗದಲ್ಲಿ ದಿನಾಂಕ 22/11/2023 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರದಲ್ಲಿ ನಡೆಯಿತು

.


ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯ ಶ್ರೀಯುತ ಶರೀಫ್ ಕಂಠಿ ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಸ್ವಾಗತವನ್ನು ಪ್ರಭಾರ ಪ್ರಾಂಶುಪಾಲರಾದ ರಾಜೇಶಟ್ಟಿ ನಡೆಸಿಕೊಟ್ಟರು ಡಾ. ಭವ್ಯಾ ಮನೋಹರ ವೈದ್ಯಧಿಕಾರಿ RBSK ಸುಳ್ಯ ತಾಲೂಕು ಆರೋಗ್ಯ ಕಛೇರಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು
ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿಯವರು ವಂದಿಸಿದರು ಈ ಕಾರ್ಯಕ್ರಮದಲ್ಲಿ ಶ್ರೀಮತಿ ಕನಕಾಂಗಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ರಶ್ಮಿ ಸಮುದಾಯ ಆರೋಗ್ಯಾಧಿಕಾರಿ, ಸುನೀತಾ ಸಮುದಾಯ ಆರೋಗ್ಯಾಧಿಕಾರಿ ಉಪನ್ಯಾಸಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ