ನವಂಬರ್ 24 ಶುಕ್ರವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ