ಬೆಂಗಳೂರು: ಇದೇ ತಿಂಗಳ 25 ಹಾಗೂ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಸುಳ್ಯದಿಂದ ಕೋಣಗಳು ಭಾಗವಹಿಸಲಿದ್ದು, ಈ ತಂಡಗಳಿಗೆ ಅಭೂತಪೂರ್ವ ಬೀಳ್ಕೊಡುಗೆ ನಡೆಯಿತು.

ಈ ಹಿಂದೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸ್ವೀಕರಿಸಿದ ಸುಳ್ಯ ಕಾಂತಮಂಗಲದ ಜಗದೀಶ್ ರಾವ್ ಇವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸುಳ್ಯದ ಅನೇಕ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ