ಸುಳ್ಯ ಬೋರುಗುಡ್ಡೆ ನಿವಾಸಿ ಇಬ್ರಾಹಿಂ (58 ವರ್ಷ) ಅಲ್ಪ ಕಾಲದ ಅಸೌಖ್ಯ ದಿಂದ ಜುಲೈ 1ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ನಬಿಸ ಹಾಗೂ 4 ಪುತ್ರರು,3 ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ