ದುಬೈ: ಒಮಾನ್‌ನ ರಾಜಧಾನಿ ಮಸ್ಕತ್‌ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.