ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಮೇಲ್ಚಾವಣಿ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ