ಕೆಲ ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಂಗಳೂರಿನಲ್ಲಿ ನಡೆದ ಪಾಝಿಲ್ ಹತ್ಯೆಯ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ಯುವಕನನ್ನು ನಿನ್ನೆ ಕೊಲೆಗಡುಕರು ಬರ್ಬರವಾಗಿ ಕೊಲೆ ಮಾಡಿದ್ದರು, ಈ ಹಿನ್ನಲೆಯಲ್ಲಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾದ್ಯಂತ ಬಂದ್ ಕರೆ ನೀಡಿದ್ದು, ಸುಳ್ಯ ಪೇಟೆಯ ಕೂಡ ಬಂದ್ ಆಗಿದೆ.













