ಭೂಕಂಪನ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಗೂನಡ್ಕ ಭಾಗದ ಜನರಿಗೆ ಸಮಸ್ಯೆಯಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ತುರ್ತಾಗಿ ಸ್ಪಂದಿಸುವ ಸಲುವಾಗಿ ಸಂಪಾಜೆಯ ದರ್ಖಾಸ್ತು ವಾರ್ಡ್ ನ ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕರವರ ನೇತೃತ್ವದಲ್ಲಿ ನುರಿತ ಕಾರ್ಮಿಕರನ್ನೊಳಗೊಂಡ ಕಾರ್ಯಕರ್ತರ ತುರ್ತು ಸಭೆಯು ಗೂನಡ್ಕದ ಅವರ ಕಚೇರಿಯಲ್ಲಿ ಜರುಗಿತು.


ಸಭೆಯಲ್ಲಿ ಪ್ರಮುಖರಾದ ಜಿ.ಜಿ.ನವೀನ್ ಕುಮಾರ್, ರವಿಚಂದ್ರ ಮುನ್ನ, ಸಫ್ವಾನ್ ಪೆಲ್ತಡ್ಕ, ಪ್ರವೀಣ್ ಕುಮಾರ್, ಸಲೀಂ, ಹೇಮನಾಥ್, ಶಿಹಾಬುದ್ದೀನ್, ಜಯಚಂದ್ರ, ಅವಿನಾಶ್, ಹರ್ಷಿತ್ ಮುನ್ನ, ವಾಹಿದ್ ದರ್ಖಾಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ