
110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ: 17.06.2025 (ಮಂಗಳವಾರ) ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು – ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/118໖ 33/1182 ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.