Advertisement
ಮಡಿಕೇರಿ ಜು.6 : ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿರುವುದರಿಂದ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ತಿಳಿಸಿದ್ದಾರೆ.
Advertisement