ಸುಳ್ಯ: ಇಲ್ಲಿನ ಬಸ್ ನಿಲ್ದಾಣದ ಮುಂಬಾಗ ಲಾರಿಯಡಿಗೆ ಮಹಿಳೆಯೊಬ್ಬರು ಬಿದ್ದು ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ. ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ತಮಿಳುನಾಡು ನೊಂದಣೆ ಹೊಂದಿರುವ ಲಾರಿ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ