ಸುಳ್ಯ: ಅತ್ತಿಕ್ಕರ ಜಮಾಅತ್ ಗೆ ಒಳಪಟ್ಟ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಜೊತೆ ಕಾರ್ಯದರ್ಶಿ
ಅಝೀಝ್ ಅಯ್ಯನಕಟ್ಟೆಯವರ ತಾಯಿ ಆಮಿನ ಎಂಬವರು ನಿಧನರಾಗಿದ್ದಾರೆ.ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮೀರಝ್ ಸುಳ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಸುಗಮಗೊಳಿಸಲಿ. ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಮೀರಝ್ ರವರು ತಮ್ಮ ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಅಶ್ರಫ್ ಟರ್ಲಿ
ಮಾಧ್ಯಮ ಉಸ್ತುವಾರಿಗಳು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ