ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅವಕಾಶ ಮಾಡಿಕೊಡಲಾಗುವುದು. ಇದರ ಸಂಪೂರ್ಣ ಶುಲ್ಕವನ್ನು ನಿರ್ದೇಶನಾಲಯದ ವತಿಯಿಂದಲೇ ಭರಿಸಲಾಗುವುದು.
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01.07.2025
ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ: 25.07.2025
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ
https://minority.ksouportal.com
https://dom.karnataka.gov.in/
ಹೆಚ್ಚಿನ ಮಾಹಿತಿಗಾಗಿ
Information Center Sullia
8152012123
INFORMATION CENTER