ಅರಂಬೂರು: ಇಲ್ಲಿನ‌ ಪಾಲಡ್ಕದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟ ಘಟನೆ ನಡೆದಿದೆ.

ಇಂದು ಬೆಳಗ್ಗೆ ಅರಂಬೂರಿನ‌ ಪಾಲಡ್ಕದಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು, ಅಪಘಾತದಲ್ಲಿ ಬೈಕ್ ಸವಾರ ಶಿಕ್ಷಕ ಪದ್ಮನಾಭ ಎಂಬುವವರ ತಲೆಗೆ ತೀವ್ರ ಏಟಾಗಿದ್ದು, ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ