ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ