ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತುರ್ತಾಗಿ ತೆರವುಗೊಳಿಸುವ ಕಾರಣ, ದಿನಾಂಕ 24-07-2024 ಬುಧವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲು ಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.

Leave a Reply

Your email address will not be published. Required fields are marked *