Advertisement
ಸುಳ್ಯ: ಕಳೆದ ಒಂದು ವಾರದಿಂದ ನಡೆಯುತ್ತಿರುವ ಘಟನೆಗೆ ಸಂಬಂಧಿಸಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಳ್ಯದಾದ್ಯಂತ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿಯಲ್ಲಿದ್ದು ಇದರ ಅಂಗವಾಗಿ, ಉಪನಿರೀಕ್ಷಕ ದಿಲೀಪ್ ನೇತೃತ್ವದಲ್ಲಿ ಗಾಂಧಿನಗರದಿಂದ ಜ್ಯೋತಿ ವೃತ್ತದವರೆಗೆ ಪಥ ಸಂಚಲನ ನಡೆಯಿತು ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ದಿಲೀಪ್ ನೇತೃತ್ವದಲ್ಲಿ ಗಾಂಧಿನಗರದಿಂದ ಜ್ಯೋತಿ ವೃತ್ತದವರೆಗೆ ಸುಳ್ಯ ದ ಮುಖ್ಯ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು

Advertisement