Advertisement
ಸುಳ್ಯ: 2022-23ನೇ ಸಾಲಿನ ಪಾಲಿಟೆಕ್ನಿಕ್ ಕೋರ್ಸುಗಳ ದಾಖಲಾತಿ ದಿನಾಂಕ ವಿಸ್ತರಣೆಗೊಳಿಸಲಾಗಿದೆ, ಆಗಸ್ಟ್ 13 ರ ತನಕ ದಾಖಲಾತಿ ಮಾಡಲು ಅವಕಾಶವಿದೆ. ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಸಿವಿಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಕೆಲವು ಸೀಟುಗಳು ಮಾತ್ರ ದಾಖಲಾತಿಗೆ ಬಾಕಿ ಉಳಿದಿದ್ದು, ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಬಾಕಿ ಇರುವ ಸೀಟುಗಳಿಗೆ ಸೂಕ್ತ ದಾಖಲೆಗಳನ್ನು ನೀಡಿ ಸ್ಥಳದಲ್ಲಿಯೆ ಪ್ರವೇಶ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Advertisement