Advertisement

ಬೆಳ್ಳಾರೆ: ಕೆಲ ದಿನಗಳ ಹಿಂದೆ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರು ಇವರ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯತೆ ಇದೆ, ಅಮಿತ್ ಶಾ ದಿಢೀರ್ ಕರ್ನಾಟಕ ಭೇಟಿ ಕೈಗೊಂಡಿದ್ದು. ಆ.3 ಮತ್ತು4 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಧರ್ಭದಲ್ಲಿ ಪ್ರವೀಣ್ ಮನೆಗೆ ಭೇಟಿ ನೀಡುವ ಸಾಧ್ಯತೆಯಿದೆ‌ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಕೇಂದ್ರ ಗೃಹ ಸಚಿವಾಲಯವು ಪ್ರವೀಣ್ ಮನೆ ಭೇಟಿಯ ಬಗ್ಗೆ ಅಧಿಕೃತಾಗಿ ಖಚಿತಪಡಿಸಿಲ್ಲ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ