Advertisement

ಕಲ್ಲುಗುಂಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಲ್ಲುಗುಂಡಿ ಜನತೆ ತತ್ತರಿಸಿ ಹೋಗಿದ್ದಾರೆ. ಹಾಗೂ ಇಷ್ಟು ಸಮಯವಾದರು ಅಧಿಕಾರಿಗಳು ಘಟನಾಸ್ಥಳಕ್ಕೆ ಆಗಮಿಸಿಲ್ಲವೆಂದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಲ್ಲುಗುಂಡಿ ಪೇಟೆ ಬಂದ್ ಮಾಡಲಾಗಿದ್ದು, ಜಿಲ್ಲಾಧಿಕಾರಿ ಬಂದು ಪರಿಹಾರ ಘೋಷಿಸಬೇಕೆಂದು ವರ್ತಕರು ಒತ್ತಾಯಿಸಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ