Advertisement
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಗಳನ್ನು ಪೋಲಿಸರು ಬಂಧನವಾಗಿರುವುದಾಗಿ ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಿನ್ನೆಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಹತ್ಯೆ ವಿಚಾರವಾಗಿ ಇಂದು ಮಧ್ಯಾಹ್ನ 12.30 ಕ್ಕೆ ಮಂಗಳೂರಿನ ಎಸ್.ಪಿ. ಕಚೇರಿ ಯಲ್ಲಿ ಪೋಲೀಸ್ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿ ಕರೆದು ವಿವರ ನೀಡಲಿದ್ದಾರೆಂದು ತಿಳಿದುಬಂದಿದೆ.
Advertisement