ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಲಿತೀಫ್ ಟಿ.ಎ ಇವರ ಅಧ್ಯಕ್ಷತೆಯಲ್ಲಿ ಅಗಸ್ಟ್ 9-2024 ರಂದು. ಶುಕ್ರವಾರ ರಾತ್ರಿ ಸಮಯ 7:30 ಕ್ಕೆ, ಹಿಂದೂಸ್ತಾನ್ ಇಂಡಸ್ಟ್ರೀಸ್. ಶಾಂತಿನಗರ ಇದರ ಸಭಾಂಗಣದಲ್ಲಿ ಕರೆಯಲಾಗಿದೆ.
ಎಲ್ಲಾ ಆತ್ಮೀಯರೂ ಸಭೆಗೆ ಕ್ಲಪ್ತ ಸಮಯಕ್ಕೆ ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕಾಗಿ ತಮ್ಮಲ್ಲಿ ವಿನಂತಿ.