ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.31) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)/ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.