ಸುಳ್ಯ: ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಇಂದು ಆಯುಧ ಪೂಜೆ ನಡೆಯಿತು. ಗಣ ಹೋಮ ಕಾರ್ಯಕ್ರಮದೊಂದಿಗೆ ಈ ಒಂದು ಪೂಜೆ ಪ್ರಾರಂಭವಾಯಿತು. ಅರ್ಚಕರಾದ ಅಜಿತ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂಧರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ಹಾಗೂ ಕಚೇರಿಯ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರು, ಮತ್ತು ಸಿಬ್ಬಂದಿಗಳ ಕುಟುಂಬದವರು, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ