Advertisement
ಬೆಳ್ಳಾರೆ: ನಿನ್ನೆ ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದ ಘಟನೆ ನಡೆದಿದೆ. ಪರಿಣಾಮ ಓರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯ ಹೆಸರು ನಾರಾಯಣ ಎಂಬುದಾಗಿ ತಿಳಿದು ಬಂದಿದ್ದು, ಅಪಘಾತಗೊಂಡ ಮತ್ತೋರ್ವ ಸುಜಿತ್, ಎಂಬುವರಿಗೆ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement