ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ. ಗ್ರಾಮ ಪಂಚಾಯತ್ ಗುತ್ತಿಗಾರು. ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು. ಲಯನ್ಸ್ ಕ್ಲಬ್ ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇವುಗಳ ಆಶ್ರಯ ದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಗುತ್ತಿಗಾರಿನ ಪ. ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ರಕ್ತದಾನ ಮಾಡುವ ರಕ್ತದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮನ್ನು ಕೂಡ ಹಮ್ಮಿಕೊಳ್ಳಲಾಗಿದೆ. ವೆವಸ್ಥೆಯ ದೃಷ್ಟಿಯಿಂದ ರಕ್ತದಾನಿಗಳು ನೋಂದಣಿ ಮಾಡಲು ವಿನಂತಿಸಲಾಗಿದೆ.
ಮೊ.ಸಂ: 9480199711