Advertisement

ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು. ಅರ್ಚಕರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಡಿ ವೈ ಎಸ್ ಪಿ ವೀರಯ್ಯ ಹಿರೇಮಠ, ಕಚೇರಿ ಸಿಬ್ಬಂದಿ ವರ್ಗದವರು, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement