ಸುಳ್ಯ: ಇಲ್ಲಿನ ಮರ್ಕಂಜದ ಭಾಗದಲ್ಲಿ ಇಂದು ಮುಂಜಾನೆ 5.25am ವೇಳೆಗೆ ಭಾರೀ ಶಬ್ದದೊಂದಿಗೆ ಭೂ ಕಂಪನದ ಅನುಭವವಾಗಿರುವುದಾಗಿ ತಿಳಿದು ಬಂದಿದೆ.

ಮರ್ಕಂಜ ಹಾಗೂ ಸುತ್ತಮುತ್ತಲಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಹಾಗೂ ಭಾರೀ ಶಬ್ದ ಉಂಟಾಗಿದೆ. ಸರಿ ಸುಮಾರು 5 ರಿಂದ 6 ಸೆಕೆಂಡುಗಳ ಕಾಲ ಕಂಪನವಾದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ