ಮುಸ್ಲಿಂ ಸಮುದಾಯದ ಸಾಮಾಜಿಕ ಅಗತ್ಯತೆಗಳಲ್ಲಿ ಒಂದಾದ ಬೌದ್ಧಿಕ ಶಿಕ್ಷಣಕ್ಕೆ ಪ್ರೋತ್ಸಾಹ, ಉತ್ತೇಜನ, ಮಾರ್ಗದರ್ಶನ ಮತ್ತು ಮಾಹಿತಿ ನೀಡುವ ಸಲುವಾಗಿ nLight  ಎಜ್ಯುಕೇಷನ್ ಸರ್ವೀಸ್ ಆಗಸ್ಟ್ 11  2024, ಭಾನುವಾರ ಲೋಕಾರ್ಪಣೆಗೊಂಡಿತು. ಹಾಗೂ ನೂತನ ಕಛೇರಿ ಉದ್ಘಾನೆಯನ್ನು ಕುಞಿಕೋಯ ತಙಳ್ ಸ’ಅದಿ ನೆರವೇರಿಸಿದರು. ಮಾಹಿತಿ ಕಾರ್ಯಗಾರ ನಡೆಯಿತು.

ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗಾಂಧಿನಗರ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಕೆ.ಎಂ.ಎಸ್ ಮಹಮ್ಮದ್ ಹಾಜಿ, ಅನ್ಸಾರುಲ್ ಮುಸ್ಲಿಮೀನ್ ಅಧ್ಯಕ್ಷ ಹಾಜಿ ಅಬ್ದುಲ್ಲ ಕಟ್ಟೆಕ್ಕಾರ್, ನ.ಪಂ ಸದಸ್ಯರಾದ ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಕೆ.ಎಸ್. ಉಮ್ಮರ್, ಸಿದ್ದೀಕ್ ಕೊಕೊ, ಎಸ್.ಎ ಅಬ್ದುಲ್ ಹಮೀದ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *