ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಸ್ವಗೃಹದಲ್ಲಿ ಸ್ವತಃ

ತನ್ನ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಚಿಂತಾಜನಕ ಸ್ಥಿತಿಯಲ್ಲಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ