
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಎ ಐ ಸಿ ಸಿ ಕಾರ್ಯದರ್ಶಿ,ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಆತ್ಮೀಯ ಮಿತ್ರ ಮತ್ತು ಹಿತೈಷಿ ಆಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನ ಬಗ್ಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಲು ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಇಂದು ಭೇಟಿ ನೀಡಿದರು. ಕುಟುಂಬಸ್ಥರಿಗೆ ಸಂತಾಪ ತಿಳಿಸಿ ಧೈರ್ಯ ತುಂಬಿದರು ಅವರ ಅಗಲುವಿಕೆ ಪಕ್ಷಕ್ಕೆ ಮತ್ತು ಯುವ ಸಮುದಾಯಕ್ಕೆ ಸಾಮಾನ್ಯ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಎಂದು ತಿಳಿಸಿದರು







