module:1facing:0; ?hw-remosaic: 0; ?touch: (-1.0, -1.0); ?modeInfo: ; ?sceneMode: 32768; ?cct_value: 0; ?AI_Scene: (200, -1); ?aec_lux: 0.0; ?hist255: 0.0; ?hist252~255: 0.0; ?hist0~15: 0.0; ?module:1facing:0; hw-remosaic: 0; touch: (-1.0, -1.0); modeInfo: ; sceneMode: 32768; cct_value: 0; AI_Scene: (200, -1); aec_lux: 0.0; hist255: 0.0; hist252~255: 0.0; hist0~15: 0.0;

ಇಂದು ಮುಂಜಾನೆ ಸುರಿದ ಮಳೆಯಿಂದಾಗಿ ರಸ್ತೆ ಜಾರುವಂತಾಗಿದ್ದು, ಓಡಬೈ ಸಮೀಪ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ.
ಬೆಳಗಿನ ಜಾವದಿಂದಲೇ ಈ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,  ಈ ವೇಳೆ ಮಾರ್ಗಮಧ್ಯೆ ಸಾಗುತ್ತಿದ್ದ ಪಿಕಪ್ ವಾಹನವು ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ದಿಢೀರನೆ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಪಲ್ಟಿಯಾದ ರಭಸಕ್ಕೆ ವಾಹನಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *