ಸವಣೂರು ಅ.7: ಪಿಕ್ ಅಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವು ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಅ.7ರಂದು ಬೆಳಿಗ್ಗೆ ನಡೆದಿದೆ.

ಘಟನೆಯಿಂದ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Leave a Reply

Your email address will not be published. Required fields are marked *